ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳ ನೇಮಕ
Appointment of District Office Bearers of Aided Schools and Colleges Employees Association
ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳ ನೇಮಕ
ಕೊಪ್ಪಳ 05: ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ರಾಜೇಶ ಪೂಜಾರ ಗೌರವಾಧ್ಯಕ್ಷರು, ಹನುಮಂತಪ್ಪ ಚಲವಾದಿ ಜಿಲ್ಲಾಧ್ಯಕ್ಷರು,ಆರ್.ಬಿ.ಅಬ್ಬಗೇರಿ ಉಪಾಧ್ಯಕ್ಷರು, ಶ್ರೀನಿವಾಸ ನಾಯ್ಡು ಪ್ರಧಾನ ಕಾರ್ಯದರ್ಶಿ, ಸತೀಶ ಕುಲಕರ್ಣಿ ಸಹ ಕಾರ್ಯದರ್ಶಿ, ಶಿವಾನಂದ ಹಿರೇಮಠ ಜಿಲ್ಲಾ ಖಜಾಂಚಿ, ಮೋಹನ್.ಸಿ.ಸಂಘಟನಾ ಕಾರ್ಯದರ್ಶಿಗಳಾಗಿ ರಾಜ್ಯಾಧ್ಯಕ್ಷರಾದ ಜೆ.ಹನುಮಂತಪ್ಪ ನೇಮಕ ಮಾಡಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 