ಕರವೇ ಉಸ್ತುವಾರಿ ಅಧ್ಯಕ್ಷರಾಗಿ ನಿಂಗಪ್ಪ ಜುಮ್ಮಣ್ಣವರ ನೇಮಕ
Appointment of Ningappa Jummannavar as chairman
ಕೊಪ್ಪಳ 07: ಕರ್ನಾಟಕ ರಕ್ಷಣಾ ವೇದಿಕೆ ಪಿ.ಕೃಷ್ಣೇಗೌಡ ಸ್ವಾಭಿಮಾನಿ ಬಣದ ಕೊಪ್ಪಳ ತಾಲ್ಲೂಕು ಉಸ್ತುವಾರಿ ಅಧ್ಯಕ್ಷರನ್ನಾಗಿ ನಿಂಗಪ್ಪ ಜುಮ್ಮಣ್ಣವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರು ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಆದೇಶಿಸಿದ್ದಾರೆ.
ನಿಂಗಪ್ಪ ಜುಮ್ಮಣ್ಣವರ ಮೂಲತಃ ಕೊಪ್ಪಳ ತಾಲ್ಲೂಕಿನ ಹೈದರನಗರ ಗ್ರಾಮದವರಾಗಿದ್ದು, ಇವರ ಸಾಮಾಜಿಕ ಸೇವೆ ಪರಿಗಣಿಸಿ ತಾಯಿ ಶ್ರೀ ಭುವನೇಶ್ವರಿಯ ಹಾಗೂ ಈ ನಾಡಿನ ಸೇವೆಯನ್ನು ಮಾಡುವುದರ ಜೊತೆಗೆ ಸಂಘಟನೆಯನ್ನು ಬಲಪಡಿಸಲು ಸಂಪೂರ್ಣ ಅಧಿಕಾರವನ್ನು ನೀಡಲಾಗಿದ್ದು, ಈ ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ರಾಜ್ಯಾಧ್ಯಕ್ಷರಾದ ಪಿ.ಕೃಷ್ಣೇಗೌಡ ಅವರು ಪ್ರಕಟಣೆಯ ಮೂಲಕ ಶುಭ ಹಾರೈಸಿ ನೇಮಕಾತಿ ಆದೇಶ ವಿತರಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ಹಳ್ಳಿ, ಗದಗ ಜಿಲ್ಲಾಧ್ಯಕ್ಷ ಗವಿಸಿದ್ದಪ್ಪ ಹ್ಯಾಟಿ, ಸದಸ್ಯರಾದ ಮುತ್ತಣ್ಣ ಬಡಿಗೇರ, ಗುಡದಪ್ಪ ಹುಯಿಲಗೋಳ, ಬೀರ್ಪ ಸತ್ಯಣ್ಣವರ, ತಿಪ್ಪಣ್ಣ ಕೊರಗಟ್ಟಿ ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 