ಮೂಡಲಗಿ

ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರ ನೇಮಕ

ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರ ನೇಮಕ

ಮೂಡಲಗಿ 08: ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯ ಮುಖ್ಯ ಸಂಘಟಕರು ಬೆಳಗಾವಿ ಜಿಲ್ಲೆಯ ಅರಭಾವಿ ಮತಕ್ಷೇತ್ರದ ಕೌಜಲಗಿ ಮತ್ತು ಅರಭಾವಿ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ.  

ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರನ್ನಾಗಿ ಮಲೀಕ ಲಾಡಖಾನ ಹಾಗೂ ಅರಭಾವಿ ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರನ್ನಾಗಿ ಗುರುನಾಥ ಉಪ್ಪಾರ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. 


ಸುದ್ದಿ ಓದಿ