ದಿ. 24 ರಂದು ಟಾಟಾ ಮೋಟಾರ‌್ಸನಿಂದ ಅಪ್ರಂಟೈಸ್‌ಶಿಪ್ ಸಂದರ್ಶನ
Apprenticeship interview from Tata Motors on the 24th
ಧಾರವಾಡದ ಪ್ರತಿಷ್ಠಿತ ಕಂಪನಿಯಾದ ಟಾಟಾ ಮೋಟಾರ್ಸವನವರು 2025 ರ ಪಿ.ಯು.ಸಿ (ಕಲಾ, ವಾಣಿಜ್ಯ ಮತ್ತು ವಿಜ್ಞಾನ) ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರಿಗೆ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಉತ್ಸವ ಸಭಾಭವನದಲ್ಲಿ ದಿ. 24 ರಂದು ಬೆಳಿಗ್ಗೆ 9.30ಕ್ಕೆ ಅಪ್ರಂಟೈಸ್‌ಶಿಪ್ ಹುದ್ದೆಗಳಿಗೆ ಸಂದರ್ಶನ ಏರಿ್ಡಸಿದ್ದಾರೆ. 16 ರಿಂದ 20 ವರ್ಷದೊಳಗಿನ ವಯೋಮಾನದವರಾಗಿಬೇಕು. ಎಸ್.ಎಸ್.ಎಲ್.ಸಿ ಯಲ್ಲಿ ಕನಿಷ್ಠ 60ಅ ಅಂಕ ಮತ್ತು ಗಣಿತ ಹಾಗೂ ವಿಜ್ಞಾನ ವಿಷಯದಲ್ಲಿ 70ಅ (ಎಸ್.ಸಿ ್ಘ ಎಸ್ಟಿ ವಿದ್ಯಾರ್ಥಿಗಳು 60ಅ) ಅಂಕಗಳನ್ನು ಪಡೆದಿರಬೇಕು. ಅಪ್ರಂಟೈಸ್‌ಶಿಪ್ ತರಬೇತಿ 2 ವರ್ಷದ್ದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮವಸ್ತ್ರ, ಪ್ರತಿ ತಿಂಗಳಿಗೆ 13000/- ಶಿಷ್ಯವೇತನದೊಂದಿಗೆ, ಬಸ್ಸಿನ ವ್ಯವಸ್ಥೆಯನ್ನು ಸಹ ಮಾಡಲಾಗುವುದು.
ಆಸಕ್ತ ವಿದ್ಯಾರ್ಥಿಗಳು 7022042503 ಅಥವಾ 0836-2462202 ಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು ಹಾಗೂ ಣಣಠಿ://ರಿಠಟಿ.ಣಚಿಣಚಿಟಠಠ.ಛಿಠ/ಚಿಠಿಠಿಡಿಜಟಿಣಛಿಠಿ/ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 