ಧಾರವಾಡ ಜನತೆಗೆ ಅಪ್ಪು ಅಭಿನಂದನೆ
ಲೋಕ ದರ್ಶನ ವರದಿ
ಧಾರವಾಡ 10: ಧಾರವಾಡ ಜನತೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಯುವರತ್ನ ಚಿತ್ರದ ಶೂಟಿಂಗ್ ಗೆ ಸಹಕರಿಸಿದ ಧಾರವಾಡ ಜನತೆಗೆ ಪುನೀತ್ ಧನ್ಯವಾದ ಹೇಳಿದ್ದಾರೆ.
ಕಳೆದ ವಾರ ಕವಿವಿ ಹಾಗೂ ಕನರ್ಾಟಕ ಕಾಲೇಜು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಯುವರತ್ನ ಚಿತ್ರದ ಚಿತ್ರೀಕರಣ ನಡೆದಿತ್ತು. ಯುವರತ್ನ ಸಿನಿಮಾ ಧಾರವಾಡದಲ್ಲಿ ಶೂಟ್ ಮಾಡಿದ್ವಿ, ಅಲ್ಲಿಗೆ ಬಂದಾಗ ಎಲ್ಲರೂ ತುಂಬಾ ಅವಕಾಶ ಕೊಟ್ಟರು. ಧಾರವಾಡದಲ್ಲಿ ಇದ್ದಾಗ ಉತ್ತರ ಕನರ್ಾಟಕ ಜನರ ಪ್ರೀತಿ ನನಗೆ ತುಂಬಾ ಸಂತೋಷ ಕೊಟ್ಟಿತು. ಕೆಲವರಿಗೆ ಫೋಟೋ ತೆಗೆಸಿಕೊಳ್ಳಲು ಸಿಗಲು ಆಗಿರಕ್ಕಿಲ್ಲ ಅದಕ್ಕೆ ಕ್ಷಮಿಸಿ ಧಾರವಾಡಿಗರು ಶೂಟಿಂಗ್ ಸಮಯದಲ್ಲಿ ತೋರಿದ ಪ್ರೀತಿ ನನ್ನ ಜೀವಮಾನದಲ್ಲಿ ಮರೆಯೋದಿಲ್ಲ ಎಂದ ಅಪ್ಪು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 