ಕಲಾ ಪ್ರತಿಭೋತ್ಸವ-2025
Art Festival-2025
ಬೆಳಗಾವಿ, ಡಿ.26: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವತಿಯಿಂದ ಮಂಗಳವಾರ (ಡಿ.26) ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ 2025-26 ಕ್ಕೆ ಚಾಲನೆ ನೀಡಲಾಯಿತು.
ಜಾನಪದ ಗೀತೆ, ಸುಗಮ ಸಂಗೀತ, ಹಿಂದೂಸ್ತಾನಿ ವಾದ್ಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಅಶುಭಾಷನ, ಶಾಸ್ತ್ರೀಯ ನೃತ್ಯ, ನಾಟಕ ಕಲಾ ಪ್ರಕಾರಗಳಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಸ್ಪರ್ಧಾ ಕಾರ್ಯಕ್ರಮಗಳಿಗೆ ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಅಧ್ಯಕ್ಷರಾದ ಯಲ್ಲಪ್ಪ ಹಿಮ್ಮಡಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಬೆಳಗಾವಿ ವಲಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರಾದ ಕೆ. ಎಚ್ ಚೆನ್ನೂರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ಗಣ್ಯ ಮಾನ್ಯರು ಉಪಸ್ಥಿತಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 