ಮೂಡಲಗಿ

ಭಾರತ ಜೋಡೊ ಯಾತ್ರೆಯಲ್ಲಿ ಅರವಿಂದ ದಳವಾಯಿ ಭಾಗಿ

ಭಾರತ ಜೋಡೊ ಯಾತ್ರೆಯಲ್ಲಿ ಅರವಿಂದ ದಳವಾಯಿ ಭಾಗಿ

ಮೂಡಲಗಿ 16: ಜನಜಾಗೃತಿಗಾಗಿ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಭಾರತ ಜೋಡೊ ಪಾದಯಾತ್ರೆಯಲ್ಲಿ  ಅರಭಾವಿ ಮತಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿಯವರೊಂದಿಗೆ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ನಾಯಕರಾದ ರಾಹುಲ್ ಗಾಂಧಿ ಹಾಗೂ ಎಲ್ಲ ಕಾಂಗ್ರೆಸ್ ಮುಖಂಡರೊಂದಿಗೆ ಹೆಜ್ಜೆ ಹಾಕಿದರು. 

ಪಾದಯಾತ್ರೆಯಲ್ಲಿ ಅರಭಾವಿಯಿಂದ ಭಾಗವಹಿಸಿದ ಡೊಳ್ಳಿನ ಮೇಳ, ದಟ್ಟಿ ಮೇಳ ಮುಂತಾದ ಕಲಾತಂಡಗಳ ಪ್ರದರ್ಶನ ಆಕರ್ಷಕವಾಗಿದ್ದವು.  

ಸುದ್ದಿ ಓದಿ