ಆಷಾಡ ಏಕಾದಶಿ: ಇಂದು ವಿಠ್ಠಲ ರುಕ್ಮಿಣಿಗೆ ವಿಶೇಷ ಅಲಂಕಾರ
Ashada Ekadashi: Today is a special decoration for Vitthala Rukmini
ರಾಯಬಾಗ 05: ಪಟ್ಟಣದ ವಿಠ್ಠಲ ರುಕ್ಮಿಣಿ ಮಂದಿರದಲ್ಲಿ ಭಾನುವಾರ ಆಷಾಡ ಏಕಾದಶಿ ನಿಮಿತ್ಯ ವಿಠ್ಠಲ ರುಕ್ಮಿಣಿ ದೇವರಿಗೆ ವಿಶೇಷ ಅಲಂಕಾರ ಅಭಿಷೇಕ, ಪೂಜೆ ನೆರವೇರಿಸುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ವಿಠಲನ ದರ್ಶನ ಪಡೆದುಕೊಳ್ಳಬೇಕೆಂದು ಅರ್ಚಕ ಸಂತೋಷ ದೀಕ್ಷಿತ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 