ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕ
Ashok Mandali appointed as Congress campaign committee chairman
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಮಂದಾಲಿ ನೇಮಕ
ಗದಗ 12 :ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಶೋಕ ಕೆ. ಮಂದಾಲಿ ಇವರನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಅವರು ನೇಮಿಸಿದ್ದಾರೆ.
ಪ್ರಸ್ತುತ ಗದಗ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾಗಿರುವ ಅಶೋಕ ಮಂದಾಲಿ ಅವರು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಿಸಿದ್ದರು. ಜೊತೆಗೆ ಇದಕ್ಕೂ ಮುನ್ನ ಗದಗ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮೂರು ವರ್ಷದ ಒಂದು ಅವಧಿಗೆ, ಅದಕ್ಕೂ ಮುನ್ನ ಉಪಾಧ್ಯಕ್ಷರಾಗಿ ಮೂರು ವರ್ಷ ಕಾರ್ಯನಿರ್ವಹಿಸಿದ್ದರು.
ವಿದ್ಯಾರ್ಥಿ ಹಂತದಿಂದಲೇ ಪಕ್ಷದೊಂದಿಗೆ ಗುರುತಿಸಿಕೊಮಡಿದ್ದ ಇವರು ಗದಗ ತಾಲ್ಲೂಕು ವಿದ್ಯಾರ್ಥಿ ಕಾಂಗ್ರೆಸ್ (ಎನ್‌ಎಸ್‌ಯುಐ) ನ ಅಧ್ಯಕ್ಷರಾಗಿ ಐದು ವರ್ಷಗಳ ಕಾಲ ಇದ್ದರು. ಇವರ ಪಕ್ಷ ಸಂಘಟನೆಯನ್ನು ಗಮನಿಸಿರುವ ಪಕ್ಷವು, ಇವರಿಗೆ ಇದೀಗ ಮತ್ತೊಂದು ಜವಾಬ್ದಾರಿ ನೀಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 