ಅಶೋಕ ಬಿರಾದಾರಗೆ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿ
Ashoka Biradar gets Inspirational Person Award
ದೇವರಹಿಪ್ಪರಗಿ 1: ತಾಲೂಕಿನ ಕೋರವಾರ ಗ್ರಾಮದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರ ಬಣ)ಡಾ.ಬಿ.ಆರ್. ಅಂಬೇಡ್ಕರ ಅವರ 135ನೇ ಜಯಂತಿ ಪ್ರಯುಕ್ತ ಕೊಡ ಮಾಡುವ ರಾಜ್ಯಮಟ್ಟದ ಸ್ಪೂರ್ತಿದಾಯಕ ವ್ಯಕ್ತಿ ಪ್ರಶಸ್ತಿ-2026ರ ತಾಲೂಕಿನ ಭೈರವಾಡಗಿ ಗ್ರಾಮದ ಅಶೋಕ ಬಸಗೊಂಡಪ್ಪ ಬಿರಾದಾರ ಅವರ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.ಏ-19 ರಂದು ಸಂಜೆ 5 ಗಂಟೆಗೆ ಗುರುವಾರ ಗ್ರಾಮದಲ್ಲಿ ಜರಗುವ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 