ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರ ವೇಷಭೂಷಣ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರ ವೇಷಭೂಷಣ
ಧಾರವಾಡ 30; ಶ್ರೀ ಮಂಜುನಾಥೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪುಟಾಣಿ ಮಕ್ಕಳು 70ನೇ ಕನ್ನಡರಾಜ್ಯೋತ್ಸವದ ನಿಮಿತ್ಯಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರ ವೇಷಭೂಷಣಗಳನ್ನು ಧರಿಸಿಕೊಂಡು ಸಂಭ್ರಮಿಸಿದರು.