ನಟ ವಿಶ್ವಪ್ರಕಾಶಗೆ ಪುಸ್ತಕ ನೀಡಿದ ಲೇಖಕ ಗಣೇಶ ಅಮೀನಗಡ
Author Ganesh Aminagad who gave the book to actor Vishwaprakash
ನಟ ವಿಶ್ವಪ್ರಕಾಶಗೆ ಪುಸ್ತಕ ನೀಡಿದ ಲೇಖಕ ಗಣೇಶ ಅಮೀನಗಡ
ವಿಜಯಪುರ 22: ಕರ್ನಾಟಕದ ಹೆಸರಾಂತ ಲೇಖಕ, ಸಾಹಿತಿ, ರಂಗಕರ್ಮಿ, ಹಿರಿಯ ಪತ್ರಕರ್ತ ಗಣೇಶ ಅಮೀನಗಡ ಅವರನ್ನು ವಿಜಯಪುರದ ನಟ, ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಇತ್ತಿಚೆಗೆ ಆತ್ಮೀಯವಾಗಿ ಭೇಟಿಯಾದರು.ಈ ವೇಳೆ ಗಣೇಶ ಅಮೀನಗಡ ತಮ್ಮ ಬರವಣಿಗೆಯಲ್ಲಿ ರಚಿಸಿರುವ ರಂಗ ಬಾನಾಡಿ, ಆಲ್ ರೈಟ್ ಮಂತ್ರ ಮಾಂಗಲ್ಯ, ತುಸುವೆ ಕುಡಿವ ಗಂಡನ್ನ ಕೊಡು ತಾಯಿ, ಹಾಗೂ ಸಚಿವ ಎಮ್ ಬಿ ಪಾಟೀಲ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರ "ಮುಖ ಪುಸ್ತಕದ ಮರೆಯದ ಮುಖಗಳು" ಲೇಖನಗಳ ಸಂಕಲನ ಪುಸ್ತಕಗಳು ವಿಶ್ವಪ್ರಕಾಶ ಅವರಿಗೆ ಕೊಡುಗೆಯಾಗಿ ನೀಡಿದರು.ಈ ವೇಳೆ ಸಿಂದಗಿ ಶರಣ ಸಾಹಿತ್ಯ ಪರಿಷತ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ, ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಮಹಾಂತೇಶ ನೂಲಾನವರ, ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಗುಮ್ಮಟ ನಗರಿ ವರದಿಗಾರ ಇಸ್ಮಾಯಿಲ್ ಶೇಖ ಇದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 