ತ.ನಾಡಿಗೆ 31ಟಿಎಂಸಿ ನೀರು ಬಿಡಲು ಪ್ರಾಧಿಕಾರ ಸೂಚನೆ
ತಮಿಳುನಾಡಿಗೆ 31.24 ಟಿಎಂಸಿ ನೀರು
ನವದೆಹಲಿ 02: ಸುಪ್ರೀಂ ಕೋಟರ್್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕನರ್ಾಟಕಕ್ಕೆ ಸೂಚನೆ ನೀಡಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚಚರ್ೆ ನಡೆಸಿ, ಸುಪ್ರೀಂ ಆದೇಶದಂತ ಕನರ್ಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿಧರ್ಾರ ಕೈಗೊಳ್ಳುವುದಾಗಿ ಕನರ್ಾಟಕ ತಿಳಿಸಿದೆ.
ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್. ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದಶರ್ಿ ರಾಕೇಶ್ ಸಿಂಗ್ ಅವರು ಭಾಗವಹಿಸಿದ್ದರು.
ಇನ್ನು ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ತರಾತುರಿಯಲ್ಲಿ ನಾನು ಏನನ್ನೂ ಹೇಳೋದಿಲ್ಲ. ತಮಿಳುನಾಡು ಅಗತ್ಯಕ್ಕಿಂತ ಹೆಚ್ಚು ನೀರಿನ ಬೇಡಿಕೆ ಇಟ್ಟಿದೆ. ಅವ್ರು ಹೇಳಿದ ಕೂಡಲೇ ಬಿಡೋದಕ್ಕೆ ನೀರು ಬೇಕಲ್ವಾ ಎಂದು ಪ್ರಶ್ನಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 