ಬುಳ್ಳಪ್ಪ ಡಿ.ಗೆ ಪ್ರಶಸ್ತಿ ಪ್ರದಾನ
Award presentation to Bullappa D
ವಿಜಯಪುರ 24: ಇಲ್ಲಿನ ತನು ಫೌಂಡೇಶನ ನೀಡುವ ತನು ಕನ್ನಡ ಮನ ಕನ್ನಡ ಪ್ರಶಸ್ತಿಗೆ ಸಿಂದಗಿಯ ಜ್ಞಾನಭಾರತಿ ವಿದ್ಯಾಸಂಸ್ಥೆಯ ಬುಳ್ಳಪ್ಪ ಡಿ. ಆಯ್ಕೆಯಾದ್ದು, ವಿಜಯಪುರದ ಕಂದಗಲ ಹನುಮಂತರಾಯ ರಂಗಮಂದಿರಲ್ಲಿ ರವಿವಾರ 23ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ಬುಳ್ಳಪ್ಪ ಡಿ. ಅವರನ್ನು ಜ್ಞಾನಭಾರತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸತೀಶ್ ಹಿರೇಮಠ, ಮುಖ್ಯ ಗುರುಗಳಾದ ಬಿ.ಸಿ.ಶಿರೋಳಕರ್, ಜಗದೀಶ್ ಪಾಟೀಲ, ಜಗದೇವಿ ನಂದಿಕೋಲ, ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸ್ನೇಹ ಬಳಗ, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 