ಅಭಿಜ್ಞಾ ದೈವಜ್ಞ ಭಾಲರತ್ನ ಪ್ರಶಸ್ತಿಗೆ ಭಾಜನ
Awarded the Abhijna Daivajna Bhalaratna Award
ಶಿಗ್ಗಾವಿ 02 : ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಮಂಡಳಿಯ ಸಭಾಭವನದಲ್ಲಿ ನಡೆದ ಶ್ರೀ ನಿಧಿ ಫೌಂಡೇಶನ್ ಕರ್ನಾಟಕ ಹಾಗೂ ಪ್ರತಿಫಲ ಫೌಂಡೇಶನ್ (ರಿ) ಧಾರವಾಡ ಇವರ ಸಹಯೋಗದೊಂದಿಗೆ ಕವನ ಸಂಕಲನ ಲೋಕಾರೆ್ಣ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಶಿಗ್ಗಾವಿ ತಾಲೂಕಿನ ಏಕಲವ್ಯ ಇಂಟರ್ನ್ಯಾಷನಲ್ ಶಾಲೆಯ 9 ನೇ ತರಗತಿಯ ಕುಮಾರಿ ಅಭಿಜ್ಞಾ ಸುಧಾಕರ ದೈವಜ್ಞ ಬಾಲ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾಳೆ.ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಿಜಯಪುರ ಕೈಲಾಸನಾಥ ಮಹಾಸ್ವಾಮೀಗಳು, ವಿಜಯ ಕರ್ನಾಟಕ ಪತ್ರಿಕೆ ಸ್ಥಾನಿಕ ಸಂಪಾದಕ ಭಂಡು ಕುಲಕರ್ಣಿ, ಕುಂದಗೋಳ ಶಾಸಕ ಎಂ.ಆರ್.ಪಾಟೀಲ, ನಿವೃತ್ತ ದೂರದರ್ಶನ ನಿರ್ದೇಶಕಿ ನಿರ್ಮಲಾ.ಸಿ.ಯಲಿಗಾರ, ವರದಿಗಾರ ವಿಜಯ ಹೂಗಾರ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಲಿಂಗರಾಜ ಅಂಗಡಿ, ಅಧ್ಯಕ್ಷತೆವಹಿಸಿದ ಡಾ. ಮಂಜುನಾಥ ಶಿವಕ್ಕನವರ, ಸೇರಿದಂತೆ ನಾಡಿನ ಕಲಾ ಸಾಧಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 