ರಸ್ತೆ ನಿಯಮಾವಳಿ ಮತ್ತು ಅತಿ ವೇಗದ ಚಾಲನೆ ಕುರಿತಾಗಿ ಜಾಗೃತಿ ಅಭಿಯಾನ
Awareness campaign on road rules and speeding
ಧಾರವಾಡ 27: ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಧಾರವಾಡ ಸಂಚಾರ ಪೋಲಿಸ್ ಠಾಣೆಯ ವತಿಯಿಂದ ವೇಗದ ಚಾಲನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಂಚಾರ ಠಾಣೆ ಪಿ.ಎಸ್.ಐ ವೀರೇಶ ಬಳ್ಳಾರಿಯವರು ವಿದ್ಯಾರ್ಥಿಗಳಿಗೆ ರಸ್ತೆ ನಿಯಮಾವಳಿ ಹಾಗೂ ಅತಿವೇಗದ ಚಾಲನೆ ಕುರಿತಾಗಿ ಜಾಗೃತಿ ಮೂಡಿಸಿದರು. ಇದೇ ಸಂದರ್ಭದಲ್ಲಿ ಎಸ್. ಬಿ. ಶಿಂಧೆ, ಮಹೇಶ ಉಪಸ್ಥಿತರಿದ್ದರು. ವಿನಾಯಕ ಗವಳಿ ನಿರೂಪಿಸಿದರು, ಮಂಜುನಾಥ ಚಟ್ಟೇರ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 