ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ಜಾಗೃತಿ ಜಾಥಾ
Awareness rally against drug abuse and trafficking
ಲೋಕದರ್ಶನ ವರದಿ
ಧಾರವಾಡ 25 : ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಎಲ್ಲಾ ಫಾರ್ಮಸಿ ಕಾಲೇಜುಗಳು ಹಾಗೂ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ಸಹಯೋಗದೊಂದಿಗೆ ಇಂದು (ಜೂ.25) ಬೆಳಿಗ್ಗೆ ಧಾರವಾಡದ ಕೆಸಿಡಿ ಕಾಲೇಜಿನಿಂದ ಜುಬಿಲಿ ಸರ್ಕಲ್ ವರೆಗೆ ಜಾಗೃತಿ ಜಾಥಾವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತೆ ಶ್ರುತಿ ಎನ್.ಎಸ್., ಉಪ ಪೊಲೀಸ್ ಅಧೀಕ್ಷಕ ವಿನೋದ್ ಮುಕ್ತೆದಾರ ಸೇರಿದಂತೆ ಅಸಂಗಿ, ಅಜಯ್ ಮುದುಗಲ್, ನೀಲಿಮಾ ಕೊಟ್ಟಣ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 