ಅಯೋಧ್ಯೆ ತೀರ್ಪುಸಾಮರಸ್ಯದ ಸಂಕೇತ: ಸಿ ವಿ ಚಂದ್ರಶೇಖರ
ಲೋಕದರ್ಶನ ವರದಿ
ಕೊಪ್ಪಳ: ದಶಕಗಳ ಕಾಲ ನೆನೆಗುದಿಗೆ ಬಿದ್ದಿದ್ದ ಅಯೋಧ್ಯೆ ರಾಮಮಂದಿರ ಜಮೀನು ಕುರಿತು ಸುಪ್ರೀಂ ಕೋಟರ್್ ನೀಡಿರುವ ತೀಪು ದೇಶದ ಏಕತೆ ಮತ್ತು ಸಾಮರಸ್ಯದಿಂದ ಕುಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ ವಿ ಚಂದ್ರಶೇಖರ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಮ ಮಂದಿರ ಹಾಗು ಬಾಬ್ರಿ ಮಸಿದಿಯ ಜಮೀನಿನ ವ್ಯಾಜ್ಯವು ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಒಂದು ಬಹುದೊಡ್ಡ ಜಟಿಲವಾದದ್ದು ಆಗಿತ್ತು, ಐದಾರು ದಶಕಗಳ ಕಾಲ ನ್ಯಾಯವಾದಿಗಳ ವಾದ ಪ್ರತಿವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂತರ್ಿಗಳು ಕೊನೆಗೂ 2.77 ಎಕರೆ ಜಮೀನು ರಾಮ ಜನ್ಮ ಭೂಮಿ ಅಲ್ಲಯೇ ರಾಮ ಮಂದಿರ ನಿರ್ಮಾಣವಾಗಲಿ ಎಂಬ ತಿಪರ್ು ಬಂದಿರುವುದು ಅತ್ಯಂತ ಸಂತೋಷಕರ ವಿಷಯ ಹಾಗು ಸತ್ಯಕ್ಕೆ ಸಂದ ಜಯ ಎಂದೇ ಹೇಳಬಹುದಾಗಿದೆ ಅದರ ಜೊತೆಗೆ ಭಾರತದಲ್ಲಿ ಸಹೋದರತ್ವದಿಂದ ಬಾಳುತ್ತಿರುವ ಮುಸ್ಲಿಂ ಸಮುದಾಯದವರಿಗೆ ಮಸೀದಿ ನಿರ್ಮಿಸಲು ಅಯೋಧ್ಯೆಯಲ್ಲಿಯೇ ಪ್ರಮುಖ ಸ್ಥಳದಲ್ಲಿ ಐದು ಎಕರೆ ಜಮೀನನ್ನು ಸರಕಾರ ಮಂಜುರು ಮಾಡಬೇಕೆಂಬ ಸುಪ್ರೀಂ ಕೋರ್ಟ್ ತಿರ್ಪು ಸ್ವಾಗತಾರ್ಹ, ಇಂದಿನ ಮಹತ್ವದ ತೀರ್ಪಿನ ಮೂಲಕ ದೇಶದ ಒಂದು ಬಹು ದೊಡ್ಡ ಧಾರ್ಮಿಕ ಮತ್ತು ಭಾವನಾತ್ಮಕ ಸಮಸ್ಯೆ ಬಗೆಹರಿದಂತಾಗಿದೆ ಎಂದು ಸಿ ವಿ ಚಂದ್ರಶೇಖರ ಅಭಿಪ್ರಾಯಪಟ್ಟಿದ್ದಾರೆಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ಬಿ.ಗಿರೀಶಾನಂದ ಜ್ಞಾನಸುಂದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 