ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಅಯ್ಯಪ್ಪಸ್ವಾಮಿ ಪೂಜೆ
Ayyappa Swamy Puja at Cotton Sale Society premises
ಗದಗ 23: ನಗರದ ದಿ. ಗದಗ ಕೋ. ಆಪ್ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಗದಗ ಜಿಲ್ಲಾ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅಯ್ಯಪ್ಪಸ್ವಾಮಿ ಪೂಜಾ ಕಾರ್ಯಕ್ರಮ 25-12-2025ರಂದು ಸಂಜೆ 6.30ಕ್ಕೆ ಜರುಗಲಿದೆ.ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ ನೇತೃತ್ವ ವಹಿಸುವರು. ಅಯ್ಯಪ್ಪಸ್ವಾಮಿ ಎಲ್ಲಾ ಮಾಲಾಧಾರಿಸ್ವಾಮಿಗಳು ಪೂಜೆಗೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ದಿ. ಗದಗ ಕೋ. ಆಪ್ ಕಾಟನ್ ಸೇಲ್ ಸೊಸೈಟಿ ಚೇರಮನ್ ರವಿ ಮೂಲಿಮನಿ, ಗದಗ ಶಹರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 