ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಶಬರಿಮಲೆಗೆ ಪಾದಯಾತ್ರೆ
Ayyappa Swamy devotees' pilgrimage to Sabarimala
ಯರಗಟ್ಟಿ 10: ಸಮೀಪದ ಕೆ. ಚಂದರಗಿ ಅಯ್ಯಪ್ಪ ಸ್ವಾಮಿಯ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ವಿಶೇಷ ಪೂಜೆ ಸಲ್ಲಿಸಿ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಸನ್ನಿಧಿಗೆ ಪಾದಯಾತ್ರೆ ಕೈಗೊಂಡರು.ಈ ವೇಳೆ ಕೆ. ಚಂದರಗಿ ಬಸವರಾಜ ಗುರುಸ್ವಾಮಿ, ಯರಗಟ್ಟಿ ಈರಣ್ಣಾ ಗುರುಸ್ವಾಮಿ ಪಾದಯಾತ್ರಾ ಮಾಲಾಧಾರಿಗಳಾದ ಮಾರುತಿ ಸ್ವಾಮಿ, ಮಹೇಶ ಸ್ವಾಮಿ, ವಿಠ್ಠಲ ಸ್ವಾಮಿ, ದ್ಯಾಮಣ್ಣಾ ಸ್ವಾಮಿ ಸೇರಿದಂತೆ ಅನೇಕ ಮಾಲಾಧಾರಿಗಳು ಇದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 