ಅಜರ್ುನ್ ಸಜರ್ಾಗೆ ನೋಟಿಸ್ ಜಾರಿ
ಬೆಂಗಳೂರು 04: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಜರ್ುನ್ ಸಜರ್ಾ ವಿರುದ್ಧ ನಟಿ ಶೃತಿ ಹರಿಹರನ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕಬ್ಬನ್ ಪಾಕರ್್ ಪೊಲೀಸರು ಅಜರ್ುನ್ ಸಜರ್ಾಗೆ ನೋಟಿಸ್ ಜಾರಿ ಮಾಡಿದ್ದಾರೆ.ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ. ನಾಳೆ ಕಬ್ಬನ್ ಪಾಕರ್್ ಪೊಲೀಸ್ ಠಾಣೆಯಲ್ಲಿ ಅಜರ್ುನ್ ಸಜರ್ಾ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ನಟ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಶೃತಿ ಹರಿಹರನ್ ಮೀ ಟೂ ಅಭಿಯಾನದಲ್ಲಿ ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ಕಬ್ಬನ್ ಪಾಕರ್್ ಪೊಲೀಸರಿಗೆ ದೂರು ಕೂಡ ದಾಖಲಿಸಿದ್ದರು. ಶೃತಿ ದೂರಿನಂತೆ ಸಜರ್ಾ ವಿರುದ್ಧ ಕಬ್ಬನ್ ಪಾಕರ್್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಈಗಾಗಲೇ ದೂರು ಸಂಬಂಧ ಪೊಲೀಸರು ಕೃತ್ಯ ನಡೆದ ಮೂರು ಸ್ಥಳಗಳಲ್ಲಿ ಮಹಜರು ಪ್ರಕ್ರಿಯೆ ನಡೆಸಿದ್ದರು. ಶೃತಿ ಹರಿಹರನ್ ದೂರಿನಲ್ಲಿ ಪ್ರಸ್ತಾಪಿಸಿದ್ದ ಐವರು ಸಾಕ್ಷಿಗಳ ಹೇಳಿಕೆಯನ್ನು ಕೂಡ ಪೊಲೀಸರು ಪಡೆದುಕೊಂಡಿದ್ದಾರೆ. ವಿಸ್ಮಯ ಚಿತ್ರದ ನಿದರ್ೆಶಕ ಅರುಣ್ ವೈದ್ಯನಾಥನ್, ನಿಮರ್ಾಪಕ ಉಮೇಶ್, ಮೇಕಪ್ ಮ್ಯಾನ್ ಕಿರಣ್, ಸಹ ನಿದರ್ೆಶಕಿ ಮೋನಿಕಾ ಹಾಗೂ ಶೃತಿ ಸಹಾಯಕ ಬೋರೆಗೌಡ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇದೀಗ ತನಿಖೆ ಮುಂದುವರಿಸಿರುವ ಪೊಲೀಸರು ಅಜರ್ುನ್ ಸಜರ್ಾಗೆ ನೋಟಿಸ್ ನೀಡಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 