ರಂಗಮಂಚ್ನಲ್ಲಿ ಬಿಸಿಎ ವಿದ್ಯಾರ್ಥಿಗಳ ಸಾಧನೆ
BCA students' achievements at Rangamanch
ಲೋಕದರ್ಶನ ವರದಿ
ಮಹಾಲಿಂಗಪುರ 10: ಸ್ಥಳೀಯ ಕೆಎಲ್ಇ ಸಂಸ್ಥೆಯ ಬಿಸಿಎ ವಿದ್ಯಾರ್ಥಿಗಳು ಬೆಳಗಾವಿಯಲ್ಲಿ ನಡೆದ ಬಿಸಿಎ, ಬಿಬಿಎ, ಬಿಎಫ್ಟಿ ಗಳ ಅತಿ ದೊಡ್ಡ ಸಾಂಸ್ಕೃತಿಕ ಉತ್ಸವ ರಂಗಮಂಚ್ ಸಾಂಸ್ಕೃತಿಕೋತ್ಸವದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಎರಡು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಫೇಸ್ ಪೇಂಟಿಂಗ್ ಸ್ಪರ್ಧೆಯಲ್ಲಿ ಭೂಮಿಕಾ ಸುಲಾಖೆ, ಮೇಘಾ ಲಾತೂರ ತಂಡ ಪ್ರಥಮ ಸ್ಥಾನ ಪಡೆದಿದೆ. ಲೋಗೋ ಡಿಸೈನ್ ಸ್ಪರ್ಧೆಯಲ್ಲಿ ಪ್ರಮೋದ್ ಒಂಟಗೋಡಿ, ಸನಾ ಪಾಕಲಿ ತಂಡಪ್ರಥಮ ಬಹುಮಾನ ಪಡೆದಿದೆ.
ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಪ್ರತಿಭೆ ಎಲ್ಲರ ಗಮನ ಸೆಳೆದಿದೆ ಎಂದು ಬಿಸಿಎ ವಿಭಾಗದ ಸಂಯೋಜಕ ಎಸ್.ಐ. ಪಾಟೀಲ ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 