ಬೆಲೆಕ್ಸ್ 2026: ಡಿಸಿ, ಕಮಿಷನರ್ ಭೇಟಿ
BELEX 2026: DC, Commissioner visit
ಬೆಳಗಾವಿ 26: ಬೆಳಗಾವಿ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ್ದ ಕೈಗಾರಿಕೆ ಮತ್ತು ವಾಣಿಜ್ಯ ಪ್ರದರ್ಶನ ಬೆಲೆಕ್ಸ್ -2026 ಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿದ್ದರು.
ಪ್ರತಿಯೊಂದು ಮಳಿಗೆಗೆ ಭೇಟಿ ನೀಡಿ ಮಾಹಿತಿ ಪಡೆದ ರೋಷನ್, ಮಾದರಿ ಪ್ರದರ್ಶನ ಆಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ ಆಯುಕ್ತ ಕಾರ್ತೀಕ ಎಂ. ಸಹ ಆಗಮಿಸಿ ಎಲ್ಲ ಮಳಿಗೆಗಳನ್ನು ವೀಕ್ಷಿಸಿದರು. ವಾಣಿಜ್ಯೋದ್ಯಮ ಸಂಘದ ಪರವಾಗಿ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರನ್ನು ಸನ್ಮಾನಿಸಲಾಯಿತು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 