ಬೈಲಹೊಂಗಲ

ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಬೈಲಹೊಂಗಲ ವಿದ್ಯಾನಗರ ಬಡಾವಣೆಯಲ್ಲಿ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಶಾಮ್ ಪ್ರಸಾದ್ ಮುಖರ್ಜಿ ಅವರ ಭಾರತಮಾತೆಯ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮೂಲಕ ಗೌರವ ಸಲ್ಲಿಸಿ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಿದರು.ಬಿಜೆಪಿ ಮುಖಂಡ ವಿಜಯ್ ಮೆಟಗುಡ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುರು ಮೆಟಗುಡ್, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷ ಸಂತೋಷ ಹಡಪದ ,ಮಂಡಲ ಉಪಾಧ್ಯಕ್ಷ ಸುಭಾಷ ತುರುಮರಿ, ಮುಖಂಡರಾದ ಪ್ರಪುಲ್ ಪಾಟೀಲ್, ನಾಗೇಶ್ ಮರಕುಂಬಿ, ಸಂದೀಪ್ ಬೆಲ್ಲದ, ಉದ್ಯಮಿ ಅನಿಲ್ ಮೆಟಗುಡ್ಡ, ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಸುದ್ದಿ ಓದಿ