ಬಿಜೆಪಿ ಯುವ ಮೋರ್ಚಾ ಸ್ವಾತಂತ್ರೋತ್ಸವ ಆಚರಣೆ
BJP Yuva Morcha celebrates Independence Day
ಬ್ಯಾಡಗಿ 18: ಪಟ್ಟಣದ ನೆಹರು ವೃತ್ತದಲ್ಲಿ ತಾಲೂಕಾ ಬಿಜೆಪಿ ಯುವ ಮೋರ್ಚಾದಿಂದ ಬಿಜೆಪಿ ಯುವ ನಾಯಕ ಪರಶುರಾಮ ಉಜನಿಕೊಪ್ಪ ಅವರ ನೇತೃತ್ವದಲ್ಲಿ 79 ನೇ ಸ್ವಾತಂತ್ರೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಅದೇ ಸಂದರ್ಭದಲ್ಲಿ ಪಟ್ಟಣಕ್ಕೆ ಈ ಹಿಂದೆ ಮೊದಲ ಬಾರಿಗೆಅಟೋತಂದಅಟೋ ಮಾಲೀಕ ಸೈಯದ್ ಪೀರ್ಯಾದವಾಡಅವರನ್ನು ಸನ್ಮಾನಿಸಲಾಯಿತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 