ಬಿಜೆಪಿಯಿಂದ ಮನೆ ಮನೆಗೆ ರಾಷ್ಟ್ರ ಧ್ವಜ ವಿತರಣೆ
BJP distributes national flags door to door
ಬಳ್ಳಾರಿ 13 ನಗರದಲ್ಲಿ ಸ್ವಾತಂತ್ರ್ಯೋತ್ಸವದ ಸಂಗವಾಗಿ ಹರ್ ಗರ್ ತಿರಂಗ ಯಾತ್ರೆ ಅಭಿಯಾನದ ಅಂಗವಾಗಿ ಬಿಜೆಪಿಯಿಂದ ಅನೇಕ ಮನೆಗಳಿಗೆ ಹೋಗಿ ರಾಷ್ಟ್ರ ದ್ವಜ ನೀಡಲಾಯ್ತು. ಜೊತೆಗೆ ಆ.15 ರಂದು ಮನೆಯ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಲು ಮನವಿ ಮಾಡಲಾಯತ್ತು.ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸನಿಲ್ ನಾಯ್ಡು, ಪಕ್ಷದ ವಕ್ತಾರ ಪ್ರಮೋದ್ ಕಾರಕೂನ್, ಜಿಲ್ಲಾ ವಕ್ತಾರ ಡಾಬಿ.ಕೆ.ಸುಂದರ್, ಶಂಕ್ರ್ಪ, ಕೆ.ಆರ್.ಮಲ್ಲೇಶ್ ಮೊದಲಾದವರು ಇದ್ದರು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಟ ಐದು ಸಾವಿರ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಉದ್ದೇಶದಿಂದ ಪಕ್ಷದ ಕಾರ್ಯಕರ್ತರು, ದೇಶ ಭಕ್ತರ ಮನೆಗಳಿಗೆ ರಾಷ್ಡ್ರದ್ವಜನೀಡುತ್ತಿದೆಂದು ಈ ವೇಳೆ ಅನಿಲ್ ನಾಯ್ಡು ತಿಳಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 