ಬಿಜೆಪಿ ರಾಜಕಾರಣ ಮಾಡುತ್ತಿದೆ: ಹೆಬ್ಬಾಳಕರ್
BJP is playing politics: Hebbalkar
ಬೆಳಗಾವಿ 05 : ರಾಜ್ಯ ಹಾಗೂ ಜನರ ಸಮಸ್ಯೆಗಳ ಬಗ್ಗೆ ವಿಧಾನಮಂಡಲದಲ್ಲಿ ಚರ್ಚೆಯಾಗಬೇಕೇ ಹೊರತು, ರಾಜಕಾರಣಕ್ಕಾಗಿ ಸದನವನ್ನು ಬಳಸಿಕೊಳ್ಳಬಾರದು ಎಂದು ಶಾಸಕ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಿಜೆಪಿ ನಾಯಕರು ರಾಜೀನಾಮೆ ವಿಚಾರ ಮುಂದಿಟ್ಟುಕೊಂಡು ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಬರಗಾಲ, ಅಭಿವೃದ್ಧಿ, ಉದ್ಯೋಗ ಸೇರಿದಂತೆ ಪ್ರಮುಖ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು ಎಂದರು. ರಾಜ್ಯದ ಹಿತದೃಷ್ಟಿಯಿಂದ ಆರೋಗ್ಯಕರ ಚರ್ಚೆಗೆ ಕಾಂಗ್ರೆಸ್ ಸಿದ್ಧವಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 