ಪೌರಕಾರ್ಮಿಕರ ಅನಿರ್ದಿಷ್ಟಾವದಿ ಮುಷ್ಕರಕ್ಕೆ: ಬಿಜೆಪಿ ಮುಖಂಡ ವಿರೂಪಾಕ್ಷ ಮಾಮನಿ ಬೆಂಬಲ
BJP leader Virupaksha Mamani supports indefinite strike of civil servants
ಸವದತ್ತಿ 29: ಯಲ್ಲಮ್ಮ ಪುರಸಭೆ ಪೌರ ಕಾರ್ಮಿಕರು ಎರಡನೇ ದಿನದ ಅನಿರ್ಧಿಷ್ಟಾವಧಿ ಪ್ರತಿಭಟನೆ ಬಿಜೆಪಿ ಮಂಡಳ ಅಧ್ಯಕ್ಷರು ವಿರೂಪಾಕ್ಷ ಮಾಮನಿ ಬೆಂಬಲ ವ್ಯಕ್ತಪಡಿಸಿದರು.
ಈ ವೇಳೆ ಕಸ ವಿಲೇವಾರಿ, ವಾಹನ ಚಾಲಕರು, ಒಳ ಚರಂಡಿ ನಿರ್ವಹಣೆ ಹಾಗೂ ಕಛೇರಿ ಕಾರ್ಯಗಳು ಸ್ಥಗಿತದಿಂದ ಪೌರ ಕಾರ್ಮಿಕರು ಆರಂಭಿಸಿರುವ "ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ, ಅವರ ಬೇಡಿಕೆಗಳನ್ನು ಆಲಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಲಾಯಿತು.ವಿರೂಪಾಕ್ಷ ಮಾಮನಿ ಮಾತನಾಡಿ ಕಳೆದ 2 ದಿನಗಳಿಂದ ರಾಜ್ಯದ ಬಹುತೇಕ ಪೌರ ಕಾರ್ಮಿಕರ ಆಡಳಿತ ಸ್ತಬ್ಧವಾಗಿದ್ದು ನೀರು ಪೂರೈಕೆ, ತ್ಯಾಜ್ಯ ವಿಲೇವಾರಿ, ದಾಖಲೆಗಳ ವಿತರಣೆ ಈ ರೀತಿ ದಿನ ನಿತ್ಯದ ಕೆಲಸ ಕಾರ್ಯಗಳು ನಿಂತುಹೋಗಿ ಸಾರ್ವಜನಿಕರು ಕಷ್ಟಪಡುವಂತಾಗಿದೆ ಸರಕಾರ ಕೂಡಲೇ ಪೌರಕಾರ್ಮಿಕರು ಕಷ್ಟಗಳಿಗೆ ಸ್ಪಂದಿಸುವ ಅವರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು ಅರ್ಜುನ ಅಮೋಜಿ, ವಿರೇಶ ಪ್ರಭುನವರ ಹಾಗೂ ಪ್ರಮುಖರು ಪ್ರಮೋದ ಕಾರದಗಿ, ಮಲ್ಲಿಕಾರ್ಜುನ ಬೀಳಗಿ, ಸುನೀಲ ಮಾಮನಿ ಹಾಗೂ ಪೌರ ಕಾರ್ಮಿಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 