ಬಿ.ಎಲ್.ಡಿ.ಇ ಸಂಸ್ಥೆಯ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆ
BLDE students selected for shuttle badminton team
ವಿಜಯಪುರ 21: ಬಿ.ಎಲ್.ಡಿ.ಇ ಸಂಸ್ಥೆಯ ಎ.ಎಸ್. ಪಾಟೀಲ್ ವಾಣಿಜ್ಯ ಮಹಾವಿದ್ಯಾಲಯದ ಬಿಬಿಎ ವಿಭಾಗದ ಇಬ್ಬರು ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಟಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಯೋಗೇಶ ಪಂಡಿತ ಮತ್ತು ವೇದಾಂತ ಜಾಧವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಟಲ್ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಗೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರು, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಇಬ್ಬರೂ ಕ್ರೀಡಾಪಟುಗಳ ಸಾಧನೆ ಕಾಲೇಜು, ಬಿ.ಎಲ್.ಡಿ.ಇ ಸಂಸ್ಥೆ ಮತ್ತು ವಿಜಯಪುರ ಜಿಲ್ಲೆಗೆ ಹೆಮ್ಮೆ ತಂದಿದೆ. ಕ್ರೀಡಾ ಜೀವನದಲ್ಲಿ ಅವರು ಇನ್ನೂ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ. ಧನ್ಯವಾದಗಳು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 