ಸುಷ್ಮಾಗೆ ಅಂತಿಮ ಗೌರವ ಸಲ್ಲಿಸಿದ ಬಿ ಎಸ್ ಯಡಿಯೂರಪ್ಪ
ನವದೆಹಲಿ, ಆ 7 ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ನಿವಾಸಕ್ಕೆ ಭೇಟಿ ನೀಡಿ ಅಗಲಿದ ನಾಯಕಿಗೆ ಅಂತಿಮ ಗೌರವ ಸಲ್ಲಿಸಿದರು.
ಇಂದು ಮುಂಜಾನೆಯಿಂದಲೇ ವಿವಿಧ ಪಕ್ಷಗಳ ರಾಜಕೀಯ ನಾಯಕರು ಸುಷ್ಮಾ ಸ್ವರಾಜ್ ಅವರ ಮನೆಗೆ ಭೇಟಿ ನೀಡಿ ಅಂತಿಮ ಗೌರವ ಸಲ್ಲಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕ ನಾಯಕರು ಭೇಟಿ ನೀಡಿ ಅಂತಿಮ ಶ್ರದ್ಧಾಂಜಲಿ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಮಧ್ಯಾಹ್ನ ಸುಷ್ಮಾ ಅವರ ಪಾಥರ್ಿವ ಶರೀರದ ಅಂತ್ಯಕ್ರಿಯೆ ಜರುಗಲಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 