ಸಿಎಂ ಡಿಕೆ ಶಿವಕುಮಾರ್ ಲಕ್ಷ್ಮೇಶ್ವರಕ್ಕೆ ಬಿ ಟಿ ಚಂದ್ರಶೇಖರ್ ಮನವಿ
BT Chandrasekhar appeal to CM DK Shivakumar Lakshmeshwar
ಲಕ್ಷ್ಮೇಶ್ವರ 01: ನಗರದ ಉಮಾ ವಿದ್ಯಾಲಯ ಹೈಸ್ಕೂಲ್ ಮೈದಾನದ ಎಲಿಪ್ಯಾಡ್ ನಿಲ್ದಾಣದಲ್ಲಿ ರಾಜ್ಯ ರೈತೋದಯ ಹಸಿರು ಸೇನೆಯಿಂದ ಮನವಿ ಪತ್ರ ಸಲ್ಲಿಕೆಗೆ ಸಿದ್ಧತೆ ಶಿರಹಟ್ಟಿ ಮತಕ್ಷೇತ್ರದ ರಸ್ತೆ ಅಭಿವೃದ್ಧಿ ನೀರಾವರಿಗೆ ಹೆಚ್ಚು ಅನುದಾನ ನೀಡುವಂತೆ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷ ಡಿಟಿ ಚಂದ್ರಶೇಖರ್ ಅವರು ಮೀಸಲು ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಹೋರಾಟ ಮಾಡುತ್ತಿದ್ದಾರೆ ಈಗಾಗಲೇ ಶಿರಹಟ್ಟಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಸಾವಿರ ಕೋಟಿ ಅನುದಾನ ನೀಡುವಂತೆಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಹ ಸಲ್ಲಿಸಿದ್ದಾರೆ ಇಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದಲ್ಲಿ ಬರ ಅಧ್ಯಯನ ವೀಕ್ಷಣೆಗೆ ಆಗಮಿಸುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಲು ಬಂದ ಎಲ್ಲ ರೈತ ಮುಖಂಡರೊಂದಿಗೆ ಮಾತನಾಡಿದ್ದಾರೆ .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 