ಕರೋನ ಸೋಂಕಿನಿಂದ ಬಚಾವ್ ಆದ ಅಮೆರಿಕದ ಪ್ರಥಮ ಮಹಿಳೆ
ವಾಷಿಂಗ್ಟನ್, ಮಾರ್ಚ್ 24, ಕರೋನಸೊಂಕು ಜಗತ್ತಿನ ಬೇರೆ ಬೇರೆ ದೇಶಗಳಿಗೆ ಹಬ್ಬುತ್ತಿರುವುದು ಹೊಸ ವಿಚಾರ ವೇನಲ್ಲ ಈಗ ಅಮೆರಿಕ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರು ಸೋಂಕಿನ ಪರೀಕ್ಷೆಗೆ ಒಳಗಾಗಿದ್ದು ಸದ್ಯ ನೆಗೆಟಿವ್ ಎಂಬ ವರದಿ ಬಂದಿದ್ದು, ಹೆಗೋ ಬಚಾವ್ ಆಗಿದ್ದಾರೆ .ಕರೋನ ಸೋಂಕು ಇಲ್ಲ ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಡಪಟ್ಟಿದೆ ಎಂದು ಸ್ವತಃ ಅಮೆರಿಕ ಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೆ ಇದನ್ನು ದೃಡಪಡಿಸಿದ್ದಾರೆ . ವೈದ್ಯರು ಕರೋನವೈರಸ್ ಪರೀಕ್ಷಿಸಿದ್ದಾರೆ ಮತ್ತು ಫಲಿತಾಂಶವು ನಕಾರಾತ್ಮಕವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ತಡರಾತ್ರಿ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಈ ಮೊದಲು ಕೆನಡಾ ಪ್ರಧಾನಿ ಪತ್ನಿಗೂ ಕರೋನ ಸೋಕು ತಗುಲಿತ್ತು ಅಲ್ಲದೆ ಅಮೆರಿಕದ ಕೆಲವು ಸಂಸದರಿಗೂ ಸೋಂಕು ಕಾಣಿಸಿಕೊಂಡಿತ್ತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 