ಬಡಕುಂದ್ರಿ ಹೊಳೆಮ್ಮಾದೇವಿ ಜಾತ್ರಾ ಮಹೋತ್ಸವ
Badakundri Holemmadevi Jatra Mahotsava
ಬಡಕುಂದ್ರಿ ಹೊಳೆಮ್ಮಾದೇವಿ ಜಾತ್ರಾ ಮಹೋತ್ಸವ
ಬಡಕುಂದ್ರಿ 06: ಕರ್ನಾಟಕ ಮತ್ತು ಮಹಾರಾಷ್ಟ್ರ ಭಕ್ತರ ಪ್ರಸಿದ್ಧ ಪುಣ್ಯಕ್ಷೇತ್ರ ಹುಕ್ಕೇರಿ ತಾಲೂಕು ಬಡಕುಂದ್ರಿ ಗ್ರಾಮದ ಶಕ್ತಿದೇವತೆ ಹೊಳೆಮ್ಮಾ(ಲಕ್ಷ್ಮೀ)ದೇವಿ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಭಾರತ ಹುಣ್ಣಿಮೆ ಅಂಗವಾಗಿ ಮಂಗಳವಾರ ಫೆ.11ರಿಂದ ಶುಕ್ರವಾರ ಫೆ.21ರವರೆಗೆ 11ದಿನಗಳ ಕಾಲ ಸಡಗರ ಸಂಭ್ರಮದಿಂದ ಜರುಗಲಿದೆ.
ಜಾತ್ರೆಯ ನಿಮಿತ್ತ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಬೆಳ್ಳಿ ಪಲ್ಲಕ್ಕಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹೊಳೆಮ್ಮಾದೇವಿ ಟ್ರಸ್ಟ್ ಕಮೀಟಿಯವರು ಪ್ರಕಟಣೆಗೆ ತಿಳಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 