ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ
Bahadur Bandi Kote Charan led by AID YO
ಎ ಐ ಡಿ ವೈ ಓ ನೇತೃತ್ವದಲ್ಲಿ ಬಹದ್ದೂರ್ ಬಂಡಿ ಕೋಟೆ ಚಾರಣ
ಕೊಪ್ಪಳ 25: ಎ ಐ ಡಿ ವೈ ಓ ಸಂಘಟನೆಯಿಂದ ಆಯೋಜನೆ ಮಾಡಿದ್ದ ಇಂದಿನ ಬಹದ್ದೂರ್ ಬಂಡಿ ಕೋಟೆ ಚಾರಣ ಅತ್ಯಂತ ಯಶಸ್ವಿಯಾಗಿ ನಡೆಯಿತು. ಇಂದಿನ ಯುವಜನರು ಸಾಮಾಜಿಕ ಜಾಲತಾಣ, ಜೂಜಾಟ, ಮಧ್ಯ-ಮಾಧಕ ವ್ಯಸನಗಳಿಗೆ ಪರ್ಯಾಯವಾಗಿ ಚಾರಣದಂತ ರಚನಾತ್ಮಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿಕೊಳ್ಳಬೇಕು. ಮತ್ತು ಚಾರಣದಿಂದ ದೈಹಿಕ, ಮಾನಸಿಕ ಮತ್ತು ಬೌದ್ಧಿಕ ಸದೃಢತೆ ಬಳಸಿಕೊಳ್ಳಲು ಸಹಕಾರಿಯಾಗುತ್ತದೆ. ಎಂದು ಎ ಐ ಡಿ ವೈ ಓ ರಾಜ್ಯ ಕಾರ್ಯದರ್ಶಿಗಳಾದ ಸಿದ್ಲಿಂಗ ಬಾಗೇವಾಡಿ ಅಭಿಪ್ರಾಯಪಟ್ಟರು.
ಚಾರಣದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಆರ್ ವಿ ಕಾಮನೂರ್, ಕಾರ್ಯದರ್ಶಿ ಶರಣಬಸವ ಪಾಟೀಲ್, ಶರಣು ಗಡ್ಡಿ, ಮೌನೇಶ್, ಸುಭಾನ್, ಮಂಜುನಾಥ್, ಪ್ರವೀಣ್, ಸಿದ್ದು ಮುಂತಾದವರು ಭಾಗವಹಿಸಿ ಯಶಸ್ವಿಗೊಳಿಸಿದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 