ಬ್ಯಾಂಕ್ ಕಂಪೌಂಡ್ ಗೋಡೆ ಕುಸಿದು ಗ್ರಾಹಕರಿಗೆ ಗಾಯ
ಲೋಕದರ್ಶನ ವರದಿ
ಖಾನಾಪುರ, 24: ಸಿಂಡಿಕೇಟ್ ಬ್ಯಾಂಕ್ ಖಾನಾಪುರ ಶಾಖೆಯ ಕಂಪೌಂಡ್ ಗೋಡೆ ಕುಸಿದು ಬ್ಯಾಂಕ್ ಗ್ರಾಹಕರಿಗೆ ಗಾಯವಾದ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಚಾಪಗಾವಿ ಗ್ರಾಮದ ಐವರಿಗೆ ಗಾಯಗಳಾಗಿದ್ದು, ಅವರ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.
ಘಟನೆ ಬಳಿಕ ಬ್ಯಾಂಕ್ ಮುಂದೆ ಉದ್ವಿಗ್ನ ಪರಿಸ್ಥಿತಿ ನಿಮರ್ಾಣವಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಜನರನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.
ಬ್ಯಾಂಕ್ ಮಾಕರ್ೆಟ್ ಮಧ್ಯದಲ್ಲಿದ್ದರಿಂದ ಜನದಟ್ಟಣೆ ಉಂಟಾಗಿ ಟ್ರಾಫಿಕ್ ಸಮಸ್ಯೆ ಯಾಗಿದೆ. ಗಾಯಾಳುಗಳನ್ನು ಆಸ್ಪತ್ರಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 