ಪಂಚ ಗ್ಯಾರಂಟಿ ಯೋಜನೆಗಳ ಬ್ಯಾನರ್ ಬಿಡುಗಡೆ
Banner of five guarantee schemes released
ಚಿತ್ರ ಶಿರ್ಷಿಕೆ: ಸರ್ಕಾರದ ಮಹಾತ್ವಾಂಕ್ಷಿ ಯೋಜನೆಯ ಪಂಚ ಗ್ಯಾರಂಟಿ ಯೋಜನೆಗಳ ಬ್ಯಾನರ್ನ್ನು ತಾಲೂಕು ಪಂಚಾಯತ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿ, ಈ ಬ್ಯಾನರ್ನ್ನು ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರದರ್ಶಿಸಬೇಕು ಎಂದರು.ತಾಲೂಕು ಪಂಚಾಯತ ಆಡಳಿತಾಧಿಕಾರಿ ಸೋಮ ಶೇಖರ್ ಮೇಸ್ತಾ, ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏನಗಗೌಡರ, ತಹಶಿಲ್ದಾರರು ನಿಶ್ಚಲ್ ನರೋನಾ, ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ತಾಲೂಕು ಅಧ್ಯಕ್ಷ ರಾಜೇಂದ್ರ ರಾಣೆ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 