ಬಾಪೂಜಿ ಸಹಕಾರಿ ಸಂಘ ನೂತನ ಶಾಖೆ ಉದ್ಘಾಟನೆ
Bapuji Cooperative Society new branch inaugurated
ಬಾಪೂಜಿ ಸಹಕಾರಿ ಸಂಘ ನೂತನ ಶಾಖೆ ಉದ್ಘಾಟನೆ
ಹಾನಗಲ್ 06: ಇಲ್ಲಿ ಹೊಸದಾಗಿ ಆರಂಭಿಸಲಾಗಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನೂತನ ಶಾಖೆ ಉದ್ಘಾಟಿಸಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿದರು. ಗ್ರಾಮೀಣ ಭಾಗದ ಬಡವರು, ಮಧ್ಯಮ ಹಾಗೂ ರೈತಾಪಿ ವರ್ಗಕ್ಕೆ ಬ್ಯಾಂಕಿನ ಸಕಲ ಸೌಲಭ್ಯಗಳು ದೊರಕಬೇಕಿದೆ.
ಬ್ಯಾಂಕುಗಳು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗದೇ ಬೇರೆ ಬೇರೆ ನಾಗರೀಕ ಸೇವೆಗಳನ್ನೂ ಸಹ ನೀಡಲು ಮುಂದೆ ಬರಬೇಕೆಂದರು.
ಪುರಸಭೆ ಮಾಜಿ ಅಧ್ಯಕ್ಷ ಎಸ್.ಎ. ಪೀರಜಾದೆ, ಮುಖಂಡರಾದ ಮುಜೀಬ್ ಬಾಳೂರ, ದುದ್ದು ಅಕ್ಕಿವಳ್ಳಿ, ನಾಸೀರ್ ಖಾಜಿ, ನಿಸಾರ ಪಾನವಾಲೆ, ಮುಸ್ತಾಕ್ ಸುತಾರ, ಇರ್ಫಾನ್ ಮಿಠಾಯಿಗಾರ, ಚಮನಸಾಬ ಕಿತ್ತೂರ, ಎಂ.ಎಂ.ಮುಲ್ಲಾ, ಇಲಿಯಾಸ್ ಶಿರಸಿ, ಬಾಬಾಜಾನ್ ಕೊಂಡವಾಡಿ, ಹನೀಫ್ ಜಾಲೆಗಾರ, ತನ್ವೀರ್ ಮಾಸೂರ, ನವೀದ್ ಯಾವಗಲ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 