ಪಾಲಬಾವಿಯಲ್ಲಿ ಇಂದು ಬರಮಲಿಂಗೇಶ್ವರ ಜಾತ್ರೆ
Baramalingeshwara Jatra in Palabhavi Today
ಪಾಲಬಾವಿ 05 : ಗ್ರಾಮದ ಆರಾಧ್ಯ ದೇವರಾದ ಬರಮಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವವು ಸೆ. 6ರಂದು ಸಡಗರ ಸಂಭ್ರಮದಿಂದ ನಡೆಯಲಿದೆ. ಬೆಳಿಗ್ಗೆ ವಿಶೇಷ ಪೂಜೆ, ಮಧ್ಯಾಹ್ನ ಪಲ್ಲಕ್ಕಿ ಉತ್ಸವ ಹಾಗೂ ಮೆರವಣಿಗೆ, ಸಂಜೆ ಧಾರ್ಮಿಕ ಕಾರ್ಯಕ್ರಮ ಮತ್ತು ಅನ್ನ ಸಂತರೆ್ಣ ನಡೆಯಲಿವೆ. ರಾತ್ರಿ ‘ಹಾಸ್ಯ ರಸಮಂಜರಿ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 