ಕಲ್ಲು ಎತ್ತು ಹಾಕಿ ಸುದೀಪ್ ಅಭಿಮಾನಿಯ ಬರ್ಬರ ಹತ್ಯೆ
ಬೆಂಗಳೂರು, ಮೇ 17,ಸಿಲಿಕಾನ್ ಸಿಟಿಯ ಆರ್ ಆರ್ ನಗರದಲ್ಲಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ಈ ಘಟನೆ ನಡೆದಿದ್ದು, ವಿಜಯ ಕುಮಾರ್(30) ಕೊಲೆಯಾದ ವ್ಯಕ್ತಿ.ವಿಜಯ ಕುಮಾರ್, ಕಿಚ್ಚ ಸುದೀಪ್ ಅಭಿಮಾನಿಗಳ ಬಳಗದಲ್ಲಿ ಸಕ್ರಿಯವಾಗಿ ಸದಸ್ಯನಾಗಿದ್ದ ಎನ್ನಲಾಗಿದೆ.ತಡರಾತ್ರಿ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಆರ್ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 