ನಮ್ಮ ಕರ್ನಾಟಕ ಸೇನೆ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನೇಮಕ
Basalingappa appointed as Namma Karnataka Sene Taluka President
ನಮ್ಮ ಕರ್ನಾಟಕ ಸೇನೆ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನೇಮಕ
ಶಿಗ್ಗಾವಿ 14 : ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟಿ ಬೆಂಗಳೂರಿನ ಶಿವಾಜಿ ನಗರದ ಕಾರ್ಯಾಲಯದಲ್ಲಿ ನಮ್ಮ ಕರ್ನಾಟಕ ಸೇನೆ ಶಿಗ್ಗಾವಿ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ನರಗುಂದ ನೇಮಕ ಮಾಡಿ ಆದೇಶ ಪ್ರತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಅಧ್ಯಕ್ಷ ಅಮೃತ್ ಇಜಾರಿ, ಸವಣೂರ ತಾಲೂಕ ಅಧ್ಯಕ್ಷ ಪರುಶರಾಮ ಈಳಗೇರ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 