ಕರ್ನಾಟಕ ರಕ್ಷಣಾ ವೇದಿಕೆ ನೂತನ ತಾಲೂಕ ಅಧ್ಯಕ್ಷರಾಗಿ ಬಸಲಿಂಗಪ್ಪ ಆಯ್ಕೆ
ಶಿಗ್ಗಾವಿ 15: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎನ್ ನಾರಾಯಣಗೌಡ್ರ ಆದೇಶದ ಮೇರೆಗೆ ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ ಹಾಗೂ ಹಾವೇರಿ ಜಿಲ್ಲಾ ಅಧ್ಯಕ್ಷ ಗೀರೀಶ ಬಾರಕೇರ ನೇತೃತ್ವದಲ್ಲಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ರೈತ ಮುಖಂಡ ಹಾಗೂ ಹೋರಾಟಗಾರ ಬಸಲಿಂಗಪ್ಪ ಬಸವಣ್ಣಪ್ಪ ನರಗುಂದ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆ ನೂತನ ತಾಲೂಕ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.