ಬಸವರಾಜ್ ಈಳಿಗನೂರು ಗೆ ಡಾಕ್ಟರೇಟ್ ಪದವಿ
Basavaraj Eliganur receives doctorate degree
ಬಸವರಾಜ್ ಈಳಿಗನೂರು ಗೆ ಡಾಕ್ಟರೇಟ್ ಪದವಿ
ಕೊಪ್ಪಳ 04: ಗಂಗಾವತಿ ತಾಲೂಕಿನ ಈಳಿಗನೂರಿನ ಬಸವರಾಜ್ ಇವರಿಗೆ ಬಳ್ಳಾರಿ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಲಭಿಸಿದೆ.ಬಾಲ್ಯದಲ್ಲಿ ಕಡು ಕಷ್ಟವನ್ನು ಅನುಭವಿಸಿ ಗಂಗಾವತಿಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಓದಿ, ಖಏಓಉ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಗಂಗಾವತಿಯಲ್ಲಿ ಪದವಿ ಮುಗಿಸಿಕೊಂಡು ಬಳ್ಳಾರಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿ ಅದೇ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ನೇಮಕಾತಿ ಹೊಂದಿ ಈಗ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಗಂಗಾವತಿಯ ಗ್ರಾಮೀಣ ಭಾಗದ ಇಳಿಗನೂರು ಗ್ರಾಮದ ಬಸವರಾಜ್ ರವರಿಗೆ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಚಾರ್ಯರಾದ ಬಸಪ್ಪ ನಾಗೋಲಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯರಾದ ರಮೇಶ ಗಬ್ಬೂರ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರಾದ ರುದ್ರ್ಪ ಭಂಡಾರಿ, ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಹಾಂತೇಶ್ ನೆಲಾಗಣಿ, ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಲಿಂಗಣ್ಣ ಜಂಗಮರಹಳ್ಳಿ ಮತ್ತು ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಅವರಿಗೆ ಶುಭ ಕೋರಿದ್ದಾರೆ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 