ಬಸವರಾಜ್ ಸೋಮಪ್ಪ ಹೊಸಮನಿ ಅವರಿಗೆ ಬೆಳಗಾವಿ ರತ್ನ ರಾಷ್ಟ್ರ ಪ್ರಶಸ್ತಿ
Basavaraj Somappa Hosamani to be conferred with Belgaum Ratna National Award
ಬೈಲಹೊಂಗಲ 15 : ತಾಲ್ಲೂಕಿನ ವಣ್ಣೂರ್ ಗ್ರಾಮದ ಸಮಾಜ ಸೇವಕ ಬಸವರಾಜ್ ಸೋಮಪ್ಪ ಹೊಸಮನಿ ಅವರಿಗೆ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಸಹಯೋಗದಲ್ಲಿ ಬೆಳಗಾವಿ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ "ಬೆಳಗಾವಿ ರತ್ನ ರಾಷ್ಟ್ರ ಪ್ರಶಸ್ತಿ" ಯನ್ನು ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಯ.ರು.ಪಾಟೀಲ, ಸಾಹಿತಿ ಸುರೇಶ ಕೊರಕೊಪ್ಪ, ಮಂಜುಳಾ ಪಾವಗಡ, ರಾಜು ಮೋರೆ, ಮೈತ್ರಾಯಿನಿ ಗದಿಗೆಪ್ಪಗೌಡರ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 