ಬಸವರಾಜ ಆರಿಬೆಂಚಿ ನಿಧನ
Basavaraja Aribenchi passes away
ಯರಗಟ್ಟಿ 22: ಸಮೀಪದ ಸೊಪ್ಪಡ್ಲ ಗ್ರಾಮದ ನಿವಾಸಿ, ಕಾಂಗ್ರೆಸ್ ಮುಖಂಡರು, ಯರಗಟ್ಟಿ ಎಪಿಎಂಸಿ ಉಪಾಧ್ಯಕ್ಷ ಬಸವರಾಜ ಸಣ್ಣತಮ್ಮಪ್ಪಆರಿಬೆಂಚಿ(53)ಇವರು ಶುಕ್ರವಾರ ಹೃದಯಾಘಾತದಿಂದ ದೈವಾಧೀನರಾದರು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಪತ್ನಿ, ಇಬ್ಬರು ಪುತ್ರ, ಸಹೊದರರು, ಸಹೋದರಿ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 