ಶಿಗ್ಗಾವ್

ಬಸವರಾಜ ಶಿಗ್ಗಾವಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

ಬಸವರಾಜ ಶಿಗ್ಗಾವಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

ಶಿಗ್ಗಾವಿ 12: ತಾಲೂಕಿನ ಕ್ಯಾಲಕೊಂಡ ಗ್ರಾಮದ ಜಾನಪದ ತಜ್ಞ  ಬಸವರಾಜ ಶಿಗ್ಗಾವಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು 2020 ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಯನ್ನು ಚಾಮರಾಜನಗರದಲ್ಲಿ ಪ್ರಧಾನ ಮಾಡಿದರು. ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗುತಿ, ಶಾಸಕರಾದ ಸಿ ಪುಟ್ಟರಂಗಶೆಟ್ಟಿ, ಎನ್ ಮಹೇಶ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಾನಪದ ಅಕಾಡೆಮಿ ಸದಸ್ಯ ಶಂಕರ ಅರ್ಕಸಾಲಿ ಸೇರಿದಂತೆ ಕಲಾವಿದರು ಉಪಸ್ಥಿತರಿದ್ದರು.

ಸುದ್ದಿ ಓದಿ