ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಬಸವರಾಜ ಆಯ್ಕೆ
Basavaraja elected as new district president of employees' association
ಬೆಳಗಾವಿ 21: ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಹಳಿಂಗಳಿ ಅವರು ಇಂದು ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಅವರನ್ನು ಭೇಟಿಯಾಗಿ , ಆಶೀರ್ವಾದ ಪಡೆದರು.
ಶ್ರೀ ಸಿದ್ಧರಾಮೇಶ್ವರ ಐ.ಟಿ.ಐ. ಕಾಲೇಜಿನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜ ಹಳಿಂಗಳಿ ಅವರನ್ನು ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನಲ್ಲೆಯಲ್ಲಿ ಗದುಗಿನ ಜಗದ್ಗುರು ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹಾಗೂ ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಸನ್ಮಾನಿಸಿ ಶುಭ ಹಾರೈಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 