ಬಸವರಾಜಪ್ಪ ನಿಧನ
Basavarajappa passes away
ಹೂವಿನಹಡಗಲಿ 21: ತಾಲೂಕಿನ ಸೋವೇನಹಳ್ಳಿ ಗ್ರಾಮದ ಪಂಚಮಸಾಲಿ ಸಮಾಜದ ಹಿರಿಯರು ರಾಟಿ ಬಣಕಾರ್ ಬಸವ ರಾಜಪ್ಪ (88) ಶುಕ್ರವಾರ ಬೆಳಿಗ್ಗೆ ನಿಧನರಾದರು. ಮೃತರು ಇಬ್ಬರು ಪುತ್ರರು ನಾಲ್ಕು ಜನ ಪುತ್ರಿಯರನ್ನು ಅಗಲಿದ್ದಾರೆ.
ಶನಿವಾರ ಬೆಳಿಗ್ಗೆ 9ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 