ಗಂಗಾವಳಿ ನದಿಯಲ್ಲಿ ಬ್ಯಾಥಮೆಟ್ರಿ ಸರ್ವೇ ಕಾರ್ಯ
Bathymetry survey work in Gangavali river
ಲೋಕದರ್ಶನ ವರದಿ
ಕಾರವಾರ 20 : ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಶೇಖರಣೆಗೊಂಡಿರುವ ಮಣ್ಣನ್ನು ತೆರೆವುಗೊಳಿಸುವ ಕುರಿತಂತೆ ಬ್ಯಾಥಮೆಟ್ರಿ ಸರ್ವೇ ಕಾರ್ಯವನ್ನು ಮಂಗಳವಾರ ಕೈಗೊಳ್ಳಲಾಯಿತು. ಬಂದರು ಇಲಾಖೆಯ ಇಂಜಿನಿಯರ್ ರಾಜ್ಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್ ಭಾಗವಹಿಸಿದ್ದರು. ಇನ್ನೂ 3 ರಿಂದ 4 ದಿನಗಳಲ್ಲಿ ಅಗತ್ಯ ಯಂತ್ರೋಪಕರಣಗಳ ನೆರವಿನಿಂದ ನದಿಯಲ್ಲಿನ ಮಣ್ಣು ತೆರವು ಕಾರ್ಯ ಆರಂಭಗೊಳ್ಳಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 