ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರ ಸೌಲಭ್ಯ ಅರಿವು ಹೊಂದಿ
Become aware of the benefits of business development service providers
ಬಳ್ಳಾರಿ 19: ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರ ಸೌಲಭ್ಯಗಳ ಕುರಿತು ಅರಿವು ಹೊಂದಬೇಕು ಎಂದು ಲೀಡ್ ಬ್ಯಾಂಕ್‌ನ ಜಿಲ್ಲಾ ಮುಖ್ಯ ವ್ಯವಸ್ಥಾಪಕರು ಹಾಗೂ ಶಾಖಾ ವ್ಯವಸ್ಥಾಪಕ ಗೀರೀಶ್ ವಿ.ಕುಲಕರ್ಣಿ ಅವರು ಹೇಳಿದರು.ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ, ವತಿಯಿಂದಆರ್‌ಎಎಂಪಿ ಯೋಜನೆಯಡಿ ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರು ಯೋಜನೆ ಕುರಿತು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೆಎಸ್‌ಎಫ್‌ಸಿಯ ಡಾ.ಚಂದ್ರ್ಪ ಎಂ.ಎಸ್ ಅವರು ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರು ಕುರಿತು ಮಾತನಾಡಿದರು.ಕಾರ್ಯಾಗಾರದಲ್ಲಿ ವ್ಯಾಪಾರ ಅಭಿವೃದ್ಧಿ ಸೇವಾ ಪೂರೈಕೆದಾರರು (ಬಿ.ಡಿ.ಎಸ್.ಪಿ) ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಉಪನಿರ್ದೇಶಕ ಬಿ.ಜಿ.ರಂಗನಾಥ್, ಸಿ.ಬಿ. ಆರ್ಸೆಟ್ ನಿರ್ದೇಶಕ ರಾಜಾಸಾಬ್ ಹೆಚ್.ಇ., ಸಂಪನ್ಮೂಲ ವ್ಯಕ್ತಿ ಪ್ರಸನ್ನ, ಸಿಡಾಕ್ ತರಬೇತಿ ಅಧಿಕಾರಿ ವಿನೋದ್ ಕುಮಾರ್, ಆರ್‌ಸೆಟ್‌ಇ ತರಬೇತಿ ಅಧಿಕಾರಿ ಜಡೇಪ್ಪ ಸೇರಿದಂತೆ ಉದ್ದಿಮೆದಾರರು ಭಾಗವಹಿಸಿದ್ದರು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 