ಬೀರಪ್ಪಅಂಡಗಿಗೆ ಭಾರತ ಹೆಮ್ಮೆ ಎಂಬ ರಾಷ್ಟ್ರೀಯ ಪ್ರಶಸ್ತಿ ಆಯ್ಕೆ
Beerappa Andagi was selected for the national award of Bharat Hemme
ಕೊಪ್ಪಳ 16: ಪ್ರಾಥಮಿಕ ಪ್ರಾಥಮಿಕ ಶಾಲೆಯ ಶಿಕ್ಷಕರು,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರಿಗೆ ಅಂತರಾಷ್ಟ್ರೀಯ ಮಾನವ ಅಭಿವೃದ್ದಿ ಮಂಡಳಿಯು ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಬೀರಪ್ಪ ಅಂಡಗಿ ಅವರು ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರಕಾರಿ ಶಾಲೆಯ ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ವಿಮಾನ ಯಾನ ಪ್ರವಾಸಕ್ಕೆ ಕರೆದುಕೊಂಡು ಹೋಗಿರುವುದಕ್ಕೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಪ್ರಶಸ್ತಿಯನ್ನು ಫೆ.22 ರ ಭಾನುವಾರ ಮುಂಬೈ ದಾದರ ಪಶ್ಚಿಮದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾರತ ಹೆಮ್ಮೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 